ಹುಬ್ಬಳ್ಳಿ: ‘ಬಂಗಾರ ಬದುಕಿನ ಅವಶ್ಯಕ ವಸ್ತುವೇನಲ್ಲ. ದೇಶ ಬಿಕ್ಕಟ್ಟಿನಲ್ಲಿ ಇದ್ದಾಗ ಎಲ್ಲವನ್ನೂ ಸರ್ಕಾರದಿಂದ ಮಾಡಲು ಸಾಧ್ಯವೂ ಇಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಸಹಕಾರ ಕೋರಿ, ಕೆಲ ಸಲಹೆ–ಸೂಚನೆಗಳನ್ನು ನೀಡಿದ್ದಾರೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

‘ದೇಶದಲ್ಲಿ ಸಮಸ್ಯೆ ಎದುರಾದಾಗ ನಾಯಕತ್ವ ವಹಿಸಿಕೊಂಡವರು ಜನರ ಸಹಕಾರ ಬಯಸುತ್ತಾರೆ. ದೇಶದ ಹಿತದೃಷ್ಟಿಯಿಂದ ಮೋದಿ ಅವರು, ಚಿನ್ನ ಖರೀದಿಸದಂತೆ ಮತ್ತು ಇಂಧನ ಉಳಿತಾಯ ಮಾಡುವಂತೆ ಹೇಳಿದ್ದಾರೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-24-1653583972

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.