ಭಾನುವಾರ, ಡಿಸೆಂಬರ್ 15, 2019
26 °C

ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಇಲ್ಲಿನ ಸಿಎಆರ್ ಮೈದಾನದಲ್ಲಿ ಆರಂಭವಾದ ಮೂರು ದಿನಗಳ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಪ್ರಧಾನ ಜಿಲ್ಲಾ ಹಾಗೂ ಸತ್ರ‌ ನ್ಯಾಯಾಧೀಶ ಈಶಪ್ಪ ಕೆ. ಭೂತೆ ಚಾಲನೆ ನೀಡಿದರು. ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಇದ್ದರು. 

ಸಿಎಆರ್, ಉತ್ತರ ವಿಭಾಗ, ದಕ್ಷಿಣ ವಿಭಾಗ, ಸಂಚಾರಿ ವಿಭಾಗ, ಮಹಿಳಾ ವಿಭಾಗ ಮತ್ತು ಧಾರವಾಡ ವಿಭಾಗದಿಂದ ಒಟ್ಟು 120 ಸ್ಪರ್ಧಿಗಳು ಭಾಗವಹಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು