ಸವಾಯಿ ಗಂಧರ್ವ ಸಭಾಂಗಣದಲ್ಲಿ ಹುಬ್ಬಳ್ಳಿ ವಲಯದ ‘ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್‌ಶಿಪ್’ ಸ್ಪರ್ಧೆಯನ್ನು ಗಣ್ಯರು ಉದ್ಘಾಟಿಸಿದರು
ಸವಾಯಿ ಗಂಧರ್ವ ಸಭಾಂಗಣದಲ್ಲಿ ‘ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್‌ಶಿಪ್’ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು
‘ಪ್ರಜಾವಾಣಿ’ ಪತ್ರಿಕೆ ಓದಿದ ವಿದ್ಯಾರ್ಥಿಗಳು
ಕುತೂಹಲದಿಂದ ಸ್ಪರ್ಧೆ ವೀಕ್ಷಿಸಿದ ವಿದ್ಯಾರ್ಥಿಗಳು