ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಲ್‌ಪಿಜಿ ಸೋರಿಕೆ ಬೆಂಕಿ ಅವಘಡ; ಕುಟುಂಬಕ್ಕೆ ₹6 ಲಕ್ಷ ಪರಿಹಾರ’

Published 21 ಮಾರ್ಚ್ 2024, 16:21 IST
Last Updated 21 ಮಾರ್ಚ್ 2024, 16:21 IST
ಅಕ್ಷರ ಗಾತ್ರ

ಧಾರವಾಡ: ತಾಲ್ಲೂಕಿನ ಕಲ್ಲೆ ಗ್ರಾಮದಲ್ಲಿ ಅಡುಗೆ ಅನಿಲ ಸೋರಿಕೆ ಬೆಂಕಿ ಅವಘಡದಲ್ಲಿ ಮಹಿಳೆ ಸಾವಿಗೀಡಾಗಿ, ನಾಲ್ವರು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ ಕಂಪನಿ ಅಧಿಕಾರಿಗಳ ಜೊತೆ ಮಾಡನಾಡಿದ್ದೇನೆ, ₹6 ಲಕ್ಷ ಪರಿಹಾರ ನೀಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವಘಡದಲ್ಲಿ ಮನೆಗೆ ಹಾನಿಯಾಗಿದೆ. ಮನೆ ರಿಪೇರಿಗೆ ₹2 ಲಕ್ಷ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಕ್ಷೇಮ ವಿಚಾರಿಸಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT