ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧಕ ಸಂಘವು ಸಮಾಜ ಪರಿವರ್ತನಾ ಸಮುದಾಯದ ದತ್ತಿಯಡಿ ನೀಡುವ ‘ಮಹಾಸಂಗ್ರಾಮಿ ಎಸ್.ಆರ್.ಹಿರೇಮಠ ಸಮಾಜ ಪರಿವರ್ತನ ಪುರಸ್ಕಾರ’ಕ್ಕೆ ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ ಭೂಷಣ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 1 ಲಕ್ಷ ನಗದು, ಸ್ಮರಣಿಕೆ ಒಳಗೊಂಡಿದೆ. ಡಿ.23ರಂದು ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.