ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದಿ ಕಲಿಯಿರಿ: ಜೆ.ಎಸ್.ಭಟ್ಟ

Published : 14 ಸೆಪ್ಟೆಂಬರ್ 2024, 15:56 IST
Last Updated : 14 ಸೆಪ್ಟೆಂಬರ್ 2024, 15:56 IST
ಫಾಲೋ ಮಾಡಿ
Comments

ಧಾರವಾಡ: ‘ಹಿಂದಿ ಭಾಷೆಯನ್ನು ಕಲಿಯಬೇಕು’ ಎಂದು ನಿವೃತ್ತ ಪ್ರಾಧ್ಯಾಪಕ ಜೆ.ಎಸ್.ಭಟ್ಟ ಹೇಳಿದರು.

ನಗರದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದಲ್ಲಿ ಶನಿವಾರ ಆಯೋಜಿಸಿದ್ದ ‘ಹಿಂದಿ ದಿವಸ್’  ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಾತೃಭಾಷೆಯ ಜೊತೆಗೆ ಇತರ ಭಾಷೆಗಳನ್ನು ಕಲಿಯಬೇಕು’ ಎಂದರು.

ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ, ರಾಘವೇಂದ್ರ ತವನಪ್ಪನವರ, ಜಗದೀಶ್ ಮಳಗಿ, ರಾಧಾಕೃಷ್ಣನ್, ಹರ್ಷ ಡಂಬಳ, ಎಸ್.ವಿ ಯಕ್ಕುಂಡಿಮಠ, ಜಿ.ಜಿ ಹಿರೇಮಠ, ಉಮಾ ಚವ್ಹಾಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT