ವಿವಿಧ ಇಲಾಖೆಗಳು ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಕಾಮಗಾರಿಗಳನ್ನು ಪೂರ್ಣವಾಗಿ ಅನುಷ್ಠಾನ ಮಾಡಿಲ್ಲ. ಜನವರಿ ಅಂತ್ಯದೊಳಗೆ ಅನುಷ್ಠಾನಗೊಳಿಸಬೇಕು
– ವಿ.ರಾಮ್‌ಪ್ರಸಾತ್ ಮನೋಹರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಎಸ್‌ಎಸ್‌ಎಲ್‌ಸಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅಭ್ಯಾಸ ಹಾಳೆಗಳನ್ನು ನೀಡಿ ತರಬೇತುಗೊಳಿಸಿ ಪರೀಕ್ಷೆಗೆ ತಯಾರಿ ಮಾಡಬೇಕು. ಆತ್ಮವಿಶ್ವಾಸ ಹೆಚ್ಚಿಸಬೇಕು
– ದಿವ್ಯಪ್ರಭು, ಜಿಲ್ಲಾಧಿಕಾರಿ
ರಾಜ್ಯ ಮತ್ತು ಜಿಲ್ಲಾ ವಲಯದಲ್ಲಿ ಇಲಾಖಾವಾರು ಬಿಡುಗಡೆಯಾಗಿರುವ ಅನುದಾನವನ್ನು ಕ್ರಿಯಾಯೋಜನೆ ಅನುಸಾರ ವೆಚ್ಚ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಜನವರಿಯೊಳಗೆ ನಿಗದಿತ ಗುರಿ ಸಾಧಿಸಲಾಗುವುದು