ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಚೀನಾ ಉತ್ಪನ್ನ ಬಹರಿಷ್ಕರಿಸಲು ಆಗ್ರಹ

Last Updated 20 ಜೂನ್ 2020, 11:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಚೀನಾ ದೇಶದ ಉತ್ಪನ್ನಗಳನ್ನು ಬಹಿಷ್ಕರಿಸಲು ಆಗ್ರಹಿಸಿ, ಗಜಾನನ ಮಹಾಮಂಡಳದವರು ನಗರದ ಕೋಯಿನ್ ರಸ್ತೆಯಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಚೀನಾ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಮಹಾಮಂಡಳದ ಅಧ್ಯಕ್ಷ ಡಿ. ಗೋವಿಂದರಾವ್, ‘ಭಾರತದ 20 ಸೈನಿಕರನ್ನು ಹತ್ಯೆಗೈದ ಚೀನಾ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಆ ದೇಶದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT