ಗುರುವಾರ , ಆಗಸ್ಟ್ 18, 2022
26 °C

ಪೌಷ್ಟಿಕ ಆಹಾರ ನೀಡಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಂದಗೋಳ: ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಮಕ್ಕಳಿಗೆ ಉತ್ತಮವಾದ ಪೌಷ್ಟಿಕ ಆಹಾರ ನೀಡಲು ಹಾಗೂ ಅಂಗನವಾಡಿಗಳಲ್ಲಿ ಕಿಚನ್ ಗಾರ್ಡನ್ ನಿರ್ಮಾಣ ಮಾಡುವಂತೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ರಾಜ್ಯ ಆಯುಕ್ತೆ  ಶಿಲ್ಪಾ ನಾಗ್ ಹೇಳಿದರು.

ತಾಲ್ಲೂಕಿನ ಗೌಡಗೇರಿ ಗ್ರಾಮದಲ್ಲಿ ದುಡಿಯುವ ಕೂಲಿಕಾರರ ಮಕ್ಕಳಿಗೆ ಪಾಲನೆ ಮಾಡಲು ನಿರ್ಮಿಸಿರುವ ಜಿಲ್ಲೆಯ ಪ್ರಥಮ ಶಿಶು ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಎಚ್. ಕುಕುನೂರು, ರೇಖಾ ಡೊಳ್ಳಿನ, ಸುರೇಶ್ ಇಟ್ನಾಳ, ಪ್ರಿಯಾಂಕಾ ಮೇರಿ, ಮಹೇಶ್ ಕುರಿ, ಅನ್ನಪೂರ್ಣ ಸಂಗಳದ, ಅಜಯ್ ಎನ್, ಸುನಿಲ್ ಕಾಂಬಳೆ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಮತ್ತು ನಾಗರಿಕರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.