ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಮಾಡುವ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ವಿಷಯವನ್ನು ಮುಂಚೂಣಿಗೆ ತರಲಾಗಿದೆ. ಆರ್‌ಎಸ್‌ಎಸ್ ಬೆಂಬಲಿಸುವವರ ವಿರುದ್ಧ ಕಾಂಗ್ರೆಸ್ ಸರ್ಕಾರ ವಿನಾಕಾರಣ ಕ್ರಮ ಕೈಗೊಳ್ಳುತ್ತಿದೆ.
–ಬಿ.ಶ್ರೀರಾಮುಲು ಮಾಜಿ ಸಚಿವ
ನವೆಂಬರ್ ಕ್ರಾಂತಿಯ ಮಾತುಗಳು ಬರೀ ಊಹಾಪೋಹ. ಪಕ್ಷದಲ್ಲಿ ಅಂಥ ಯಾವುದೇ ಚರ್ಚೆಗಳು ನಡೆದಿಲ್ಲ.