ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೌಡಿಗಳ ಮನೆಗಳ ಮೇಲೆ ಮುಂದುವರೆದ ಪೊಲೀಸ್ ದಾಳಿ

Last Updated 26 ಜೂನ್ 2018, 13:19 IST
ಅಕ್ಷರ ಗಾತ್ರ

ಹುಬ್ಬಳ್ಳಿ:ನಗರದ ಬೆಂಡಿಗೇರಿ ಹಾಗೂ ಸೆಟ್ಲ್‌ಮೆಂಟ್ ಪ್ರದೇಶದ 20 ರೌಡಿಗಳ ಮನೆಯ ಮೇಲೆ ಹುಬ್ಬಳ್ಳಿ ಧಾರವಾಡ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಹನುಮಂತ ಎಂಬಾತನ ಮನೆಯಿಂದ ಎರಡು ಮಚ್ಚುಗಳನ್ನು ಜಪ್ತಿ ಮಾಡಿದ್ದಾರೆ.

ಇತ್ತೀಚೆಗಷ್ಟೇ 42 ರೌಡಿಗಳ ಮನೆಯ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಆಯುಧಗಳನ್ನು ಜಪ್ತಿ ಮಾಡಿದ್ದರು. ‘ರೌಡಿಗಳ ಮೇಲೆ ನಿರಂತರವಾಗಿ ನಿಗಾ ಇಡಲಾಗಿದೆ ಎಂಬ ಸಂದೇಶ ನೀಡಲು ದಾಳಿ ನಡೆಸಲಾಗುತ್ತಿದೆ’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೇಣುಕಾ ಸುಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT