ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ : ಮಳೆಗೆ ಧರೆಗುರುಳಿದ ಮರ; ಕಾರಿನ ಮೇಲೆ ಬಿದ್ದ ವಿದ್ಯುತ್‌ ಕಂಬ

Published 19 ಜುಲೈ 2023, 4:43 IST
Last Updated 19 ಜುಲೈ 2023, 4:43 IST
ಅಕ್ಷರ ಗಾತ್ರ

ಧಾರವಾಡ: ನಗರದಲ್ಲಿ ರಾತ್ರಿ ನಿರಂತರವಾಗಿ ಮಳೆ ಸುರಿದಿದೆ. ಸನ್ಮತಿನಗರದ ಎರಡನೇ ಮುಖ್ಯ ರಸ್ತೆ ಬದಿಯ ಮರವೊಂದು ನೆಲಕ್ಕುರುಳಿದ್ದು, ವಿದ್ಯುತ್ ತಂತಿ ತುಂಡಾಗಿದೆ.

ಕಾರಿನ ಮೇಲೆ ವಿದ್ಯುತ್‌ ಕಂಬ ಬಿದ್ದ ಪರಿಣಾಮ ಕಾರು ಜಖಂಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT