ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಿಂದಾಗಿ ಹಾನಿ: ಸಚಿವರಿಂದ ಪರಿಶೀಲನೆ, ಕ್ರಮಕ್ಕೆ ಸೂಚನೆ

Last Updated 21 ಮೇ 2022, 14:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಎರಡು ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ಸಮಸ್ಯೆ ಅನುಭವಿಸಿದ ಇಲ್ಲಿನ ಗಣೇಶನಗರಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾರ್ವಜನಿಕರಿಂದ ಸಮಸ್ಯೆ ಆಲಿಸಿದ ಅವರು, ಚರಂಡಿ ನೀರು ಸರಾಗವಾಗಿ ಹರಿಯಲು ಕೂಡಲೇ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ, ಪಾಲಿಕೆ ಆಯುಕ್ತ ಡಾ. ಬಿ. ಗೋಪಾಲಕೃಷ್ಣ, ತಹಶೀಲ್ದಾರ್ ಶಶಿಧರ ಮಾಡ್ಯಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT