ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿಗಾಗಿ ಕಟ್ಟಿದ್ದ ಕಟ್ಟಿಗೆ ತುಂಡುಗಳು ಕುಸಿತ

ಜಿಲ್ಲಾಧಿಕಾರಿ ಕಚೇರಿ ಸಮೀಪ ನಿರ್ಮಿಸುತ್ತಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಕಾಮಗಾರಿ ನಿಟ್ಟಿನಲ್ಲಿ ಅಳವಡಿಸಿದ್ದ ಕಟ್ಟಿಗೆ ತುಂಡುಗಳು ಕುಸಿದುಬಿದ್ದಿವೆ.
Published 11 ಮೇ 2024, 12:33 IST
Last Updated 11 ಮೇ 2024, 12:33 IST
ಅಕ್ಷರ ಗಾತ್ರ

ಧಾರವಾಡ: ನಗರದಲ್ಲಿ ಗುಡುಗುಸಹಿತ ಮಳೆಯಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಸಮೀಪ ನಿರ್ಮಿಸುತ್ತಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಕಾಮಗಾರಿ ನಿಟ್ಟಿನಲ್ಲಿ ಅಳವಡಿಸಿದ್ದ ಕಟ್ಟಿಗೆ ತುಂಡುಗಳು ಕುಸಿದುಬಿದ್ದಿವೆ.

ಗೋಡೆ ಭಾಗದಲ್ಲಿ ಕಟ್ಟಿಕೊಂಡಿದ್ದ ತುಂಡುಗಳು ಗಾಳಿ ಆರ್ಭಟಕ್ಕೆ ಬಿದ್ದಿವೆ. ಕಾಮಗಾರಿ ಸ್ಥಳದ ರಸ್ತೆ ಬದಿಯಲ್ಲಿ ನಿಂತಿದ್ದ ಬಸ್ಸೊಂದರ ಮೇಲೆ ಕೆಲವು ತುಂಡುಗಳು ಬಿದ್ದಿವೆ. ಅವಘಡ ಸಂಭವಿಸಿದಾಗ ಕಾಮಗಾರಿ ಸ್ಥಳ ಮತ್ತು ಬಸ್‌ನಲ್ಲಿ ಯಾರೊಬ್ಬರೂ ಇರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT