ಮಂಗಳವಾರ, ಮೇ 24, 2022
25 °C

ಬಿಸಿಲಿಗೆ ತಂಪೆರೆದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಬಿಸಿಲ ಧಗೆ ನಗರದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಮಂಗಳವಾರ ಅಕಾಲಿಕ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆ 4.15ರ ಹೊತ್ತಿಗೆ ಸುಮಾರಿಗೆ, ನಗರದ ವಿವಿಧೆಡೆ ಕೆಲ ಹೊತ್ತು ಮಳೆ ಸುರಿಯಿತು.

ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು. ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ ಅಲ್ಲಲ್ಲಿ ಕಂಡುಬಂತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು