ಚನ್ನಮ್ಮ ಮೂರ್ತಿ ಸ್ಥಳಾಂತರಿಸಬೇಕೆ ಅಥವಾ ಪರ್ಯಾಯ ಕ್ರಮ ಕೈಗೊಳ್ಳಬಹುದೆ ಎಂಬ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು
ಭುವನೇಶ ಪಾಟೀಲ ಸಿಇಒ ಜಿಲ್ಲಾ ಪಂಚಾಯಿತಿ ಧಾರವಾಡ
ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಪ್ರತಿಸ್ಠಾಪನೆಗೂ ಮುನ್ನ ಆ ವೃತ್ತಕ್ಕೆ ರಾಣಿ ಚನ್ನಮ್ಮ ವೃತ್ತ ಎಂದು ಕರೆಯುತ್ತಿದ್ದರು. ಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ದೊಡ್ಡ ಹೋರಾಟವೇ ನಡೆದಿತ್ತು