ಸೋಮವಾರ, 9 ಮಾರ್ಚ್ 2026
×
ADVERTISEMENT

ರಣಜಿ ಟ್ರೋಫಿ ಫೈನಲ್‌ ಪಂದ್ಯ: ರಾಜನಗರ ಕ್ರೀಡಾಂಗಣದಲ್ಲಿ ಗರಿಗೆದರಿದ ಸಂಭ್ರಮ

ಫೆ.24ರಿಂದ ರಣಜಿ ಟ್ರೋಫಿ ಫೈನಲ್‌ ಪಂದ್ಯ; ನಗರಕ್ಕೆ ಬಂದ ಜಮ್ಮು ಕಾಶ್ಮೀರ ತಂಡ
Published : 20 ಫೆಬ್ರುವರಿ 2026, 22:30 IST
Last Updated : 20 ಫೆಬ್ರುವರಿ 2026, 22:30 IST
ADVERTISEMENT
ಫಾಲೋ ಮಾಡಿ
Comments
ಹುಬ್ಬಳ್ಳಿಯ ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದ ಕ್ಲಬ್‌ಹೌಸ್‌ ಕಟ್ಟಡದಲ್ಲಿ ಸಿಬ್ಬಂದಿ ಗುರುವಾರ ಸ್ವಚ್ಛತಾ ಕಾರ್ಯ ಕೈಗೊಂಡರು
ಪ್ರಜಾವಾಣಿ ಚಿತ್ರ: ಗುರು ಹಬೀಬ
ಹುಬ್ಬಳ್ಳಿಯ ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದ ಕ್ಲಬ್‌ಹೌಸ್‌ ಕಟ್ಟಡದಲ್ಲಿ ಸಿಬ್ಬಂದಿ ಗುರುವಾರ ಸ್ವಚ್ಛತಾ ಕಾರ್ಯ ಕೈಗೊಂಡರು ಪ್ರಜಾವಾಣಿ ಚಿತ್ರ: ಗುರು ಹಬೀಬ
ವೀರಣ್ಣ ಸವಡಿ
ವೀರಣ್ಣ ಸವಡಿ
ಎನ್.ಶಶಿಕುಮಾರ್
ಎನ್.ಶಶಿಕುಮಾರ್
ಜಮ್ಮು –ಕಾಶ್ಮೀರ ತಂಡ ಹುಬ್ಬಳ್ಳಿಗೆ ಈಗಾಗಲೇ ಬಂದಿದೆ. ಶನಿವಾರ ಅವರು ಅಭ್ಯಾಸ ಆರಂಭಿಸುವರು. ಪ್ರಾಕ್ಟೀಸ್‌ ಪಿಚ್‌ಗಳನ್ನು ಸಿದ್ಧಪಡಿಸಲಾಗಿದೆ. ಫೆ.22ರಂದು ಕರ್ನಾಟಕ ತಂಡ ಬರಲಿದೆ.
ವೀರಣ್ಣ ಸವಡಿ ನಿಮಂತ್ರಕ ಕೆಎಸ್‌ಸಿಎ ಧಾರವಾಡ ವಲಯ
ಅನುಮಾನಾಸ್ಪದ ವ್ಯಕ್ತಿಗಳು ಕ್ರೀಡಾಂಗಣಕ್ಕೆ ಬಾರದಂತೆ ನಿಗಾ ವಹಿಸಲಾಗುವುದು. ಪಂದ್ಯಕ್ಕೂ ಮುನ್ನ ಕ್ರೀಡಾಂಗಣದ ಸುತ್ತಮುತ್ತ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಎನ್.ಶಶಿಕುಮಾರ್ ಪೊಲೀಸ್ ಕಮಿಷನರ್ ಹುಬ್ಬಳ್ಳಿ–ಧಾರವಾಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT