ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರ ಬಡ್ತಿಗೆ ಕ್ರಮಕ್ಕೆ ಆಗ್ರಹ

Last Updated 12 ಜನವರಿ 2022, 6:33 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕಿಮ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗೆ ಬಡ್ತಿ ನೀಡುವಲ್ಲಿ ಅನ್ಯಾಯವಾಗುತ್ತಿದ್ದು, ಅದನ್ನು ಸರಿಪಡಿಸಬೇಕು ಎಂದು ಸಿಬ್ಬಂದಿ, ಕಿಮ್ಸ್‌ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಕಿಮ್ಸ್‌ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ, ಸರ್ಕಾರಿ ಶುಶ್ರೂಷಾಧಿಕಾರಿಗಳ ಸಂಘ, ಕೆಎಂಸಿ ಎಸ್‌ಸಿ ಎಸ್‌ಟಿ ನೌಕರರ ಅಭಿವೃದ್ಧಿ ಸಂಘದ ವತಿಯಿಂದ ಮನವಿ ಸಲ್ಲಿಸಿ ‘ಕಿಮ್ಸ್‌ ಸಂಫೂರ್ಣವಾಗಿ ಸ್ವಾಯತ್ತ ಸಂಸ್ಥೆಯಾಗಿದ್ದು, ಇವು ಆರೋಗ್ಯ ಇಲಾಖೆಯ ಹುದ್ದೆಗಳಾಗಿವೆ. ಕಿಮ್ಸ್‌ನಲ್ಲಿ ಸಿಬ್ಬಂದಿಗೆ ನಿಯಮಬಾಹಿರವಾಗಿ ಪದೋನ್ನತಿ ನೀಡಲಾಗಿದೆ. ಯಾವುದೇ ಸ್ವಾಯತ್ತ ಸಂಸ್ಥೆಗಳಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಯಾರಿಗೂ ಬಡ್ತಿ ಕೊಟ್ಟಿಲ್ಲ. ಇದರಿಂದ ಆದ ಅನ್ಯಾಯ ಸರಿಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT