ಮಂಗಳವಾರ, ಸೆಪ್ಟೆಂಬರ್ 29, 2020
23 °C

ಹುಬ್ಬಳ್ಳಿ: ಗುಂಡೇಟಿನಿಂದ ಗಾಯಗೊಂಡಿದ್ದ ರೌಡಿಶೀಟರ್ ಇರ್ಫಾನ್ ಮೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಗುಂಡಿನ ದಾಳಿಯಲ್ಲಿ ತೀವ್ರ ಗಾಯಗೊಂಡಿದ್ದ ರೌಡಿಶೀಟರ್ ಫ್ರೂಟ್ ಇರ್ಫಾನ್ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ಮೃತಪಟ್ಡಿದ್ದಾನೆ.

ಗುರುವಾರ ಸಂಜೆ ನಗರದ ಅಲ್ ತಾಜ್ ಹೋಟೆಲ್ ಬಳಿ ನಾಲ್ವರು ದುಷ್ಕರ್ಮುಗಳು ಇರ್ಫಾನ್ ಮೇಲೆ ಗುಂಡಿ‌ನ ದಾಳಿ ನಡೆಸಿ ಪರಾರಿಯಾಗಿದ್ದರು.

ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಇರ್ಫಾನ್ ಮೃತಪಟ್ಟಿದ್ದಾನೆ ಎಂದು ಹುಬ್ಬಳ್ಳಿ ಧಾರವಾಡ  ಪೊಲೀಸ್ ಆಯುಕ್ತ ಆರ್ ದೀಲಿಪ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು