ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ: ಒಬ್ಬರು ವಶಕ್ಕೆ

Published : 18 ಸೆಪ್ಟೆಂಬರ್ 2024, 9:16 IST
Last Updated : 18 ಸೆಪ್ಟೆಂಬರ್ 2024, 9:16 IST
ಫಾಲೋ ಮಾಡಿ
Comments

ನವಲಗುಂದ (ಧಾರವಾಡ): ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ.

ರಾಯಣ್ಣ ಪ್ರತಿಮೆಯ ಬಲಗೈ ವಿರೂಪಗೊಳಿಸಲಾಗಿದೆ. ಗ್ರಾಮಸ್ಥರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

'ಕೃತ್ಯಕ್ಕೆ ಸಂಬಂಧಿಸಿದಂತೆ ಅಶೋಕ ಕಾಲವಾಡ (44) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ' ಎಂದು ಪೋಲೀಸರು ತಿಳಿಸಿದ್ದಾರೆ.

ಬಟ್ಟೆ ಸುತ್ತಿ ಪ್ರತಿಮೆಯನ್ನು ಮುಚ್ಚಲಾಗಿದೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT