ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ–ಧಾರವಾಡ ಮಹಾನಗರ ಬಿಜೆಪಿ ಅಧ್ಯಕ್ಷರಾಗಿ ಸಂಜಯ ಕಪಟಕರ

Last Updated 4 ಜನವರಿ 2022, 16:34 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಸಂಜಯ ಕಪಟಕರ ನೇಮಕಗೊಂಡಿದ್ದಾರೆ.

ಹಿಂದಿನ ಜಿಲ್ಲಾ ಅಧ್ಯಕ್ಷರಾಗಿದ್ದ ಶಾಸಕ ಅರವಿಂದ ಬೆಲ್ಲದ ಅವರು,ನಗರದಲ್ಲಿ ಇತ್ತೀಚೆಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅದರ ಬೆನ್ನಲ್ಲೇ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಂಜಯ ಅವರನ್ನು ನೂತನ ಅಧ್ಯಕ್ಷರಾಗಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT