ಅಬ್ದುಲ್ ಗನಿ ಅವರ ಕುರಿತು ಜಿಲ್ಲಾಡಳಿತಕ್ಕೆ ಈವರೆಗೆ ಅಧಿಕೃತ ಮಾಹಿತಿ ಬಂದಿಲ್ಲ. ಕುಟುಂಬ ಮತ್ತು ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ.
– ದಿವ್ಯಪ್ರಭು, ಜಿಲ್ಲಾಧಿಕಾರಿ
ಕುಟುಂಬದ ಮೂವರು ಸದಸ್ಯರಿಗೆ ಮೃತರ ಅಂತಿಮ ದರ್ಶನಕ್ಕೆ ತೆರಳಲು ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಾಹನ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಸಚಿವ ಜಮೀರ್ ಅಹಮದ್ ಅವರು ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ