
ಶಿಥಿಲಗೊಂಡ ಹಾಗೂ ಮಳೆಗೆ ಸೋರುವ ಶಾಲೆ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ದುರಸ್ತಿ ಕಾರ್ಯ ಕೈಗೊಂಡು ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಆಯಾ ಇಲಾಖೆಗಳಿಗೆ ಸೂಚಿಸಲಾಗಿದೆ
ದಿವ್ಯಪ್ರಭು ಜಿಲ್ಲಾಧಿಕಾರಿನವಲಗುಂದ ತಾಲ್ಲೂಕಿನ ಬಳ್ಳೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿರುವುದು

ಶಿಥಿಲಾವಸ್ಥೆಯ ಮಳೆಗೆ ಸೋರುವ ಶಾಲೆಗಳ ಕೊಠಡಿಗಳನ್ನು ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲಾಗುವುದು. ಉಳಿದ ಕೊಠಡಿಗಳನ್ನು ನಂತರ ದುರಸ್ತಿಗೊಳಿಸಲಾಗುವುದು
ಭುವನೇಶ ದೇವಿದಾಸ ಪಾಟೀಲ ಸಿಇಒ ಜಿಲ್ಲಾ ಪಂಚಾಯಿತಿನವಲಗುಂದ ತಾಲ್ಲೂಕಿನ ಬಳ್ಳೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿರುವುದು

ಕಳೆದ ವರ್ಷ 286 ಹಾಗೂ ಈ ವರ್ಷ 376 ಶಾಲಾ ಕೊಠಡಿಗಳನ್ನು ದುರಸ್ತಿ ಕೈಗೊಳ್ಳಲಾಗಿದೆ. ಇನ್ನೂ ಕೆಲವು ಶಾಲೆಗಳ ಕೊಠಡಿ ದುರಸ್ತಿ ಬಾಕಿ ಇದ್ದು ಅವುಗಳಲ್ಲಿ ಮಕ್ಕಳನ್ನು ಕೂರಿಸದಂತೆ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ
ಎಸ್.ಎಸ್. ಕೆಳದಿಮಠ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಹುಬ್ಬಳ್ಳಿ ನಗರದ ಹಳೇಹುಬ್ಬಳ್ಳಿ ಸದಾಶಿವ ನಗರದ ಸರ್ಕಾರಿ ಕನ್ನಡ ಹಿರಿಯ ಮಾದರಿ ಶಾಲೆಯ ಗೋಡೆ ಶಿಥಿಲಗೊಂಡಿದೆ