ಶಿಕ್ಷಣಾಧಿಕಾರಿ ಹಾಗೂ ಮೇಲಾಧಿಕಾರಿಗಳ ಆದೇಶದ ಮೇರೆಗೆ ಲೋಕೂರ ಪ್ರೌಢಶಾಲೆಯಲ್ಲಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ನನ್ನದೇನೂ ಪಾತ್ರವಿಲ್ಲ. ಎಲ್ಲರೂ ಒಟ್ಟಾಗಿ ಶಾಲಾ ಅಭಿವೃದ್ಧಿಗೆ ಕೈಜೋಡಿಸಬೇಕು
ಮುಖ್ಯ ಶಿಕ್ಷಕಿ ಎಸ್.ಎಂ.ಬೊಂಗಾಳೆ
ಎಸ್‌ಎಲ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಉತ್ತಮ ಫಲಿತಾಂಶ ಗಳಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಎರಡು ತಿಂಗಳ ಮಟ್ಟಿಗೆ ಲೋಕೂರ ಪ್ರೌಢಶಾಲೆಯಲ್ಲಿ ಕಾರ್ಯ ನಿರ್ವಹಿಸಲು ಮೇಲಾಧಿಕಾರಿಗಳು ಆದೇಶಿಸಿದ್ದಾರೆ.
ಶಿವಾನಂದ ಸವಸುದ್ದಿ ಪ್ರಸ್ತುತ ಲೋಕೂರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ