ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ನೇಹಾ ಕೊಲೆ ಪ್ರಕರಣ: ಸಿಬಿಐಗೆ ವಹಿಸುವಂತೆ ಸಹಿ ಸಂಗ್ರಹ ಅಭಿಯಾನ

Published 24 ಏಪ್ರಿಲ್ 2024, 9:53 IST
Last Updated 24 ಏಪ್ರಿಲ್ 2024, 9:53 IST
ಅಕ್ಷರ ಗಾತ್ರ

ನೇಹಾ ಕೊಲೆ ಪ್ರಕರಣದ ಪ್ರಾಮಾಣಿಕ ತನಿಖೆಗೆ ಸಿಐಡಿಯಿಂದ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿ ಶ್ರೀ ಗಜಾನನ ಮಹಾಮಂಡಳದ ಸದಸ್ಯರು ನಗರದ ದುರ್ಗದ ಬೈಲ್‌ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಿದರು. ಮಹಾಮಂಡಳದ ಅಧ್ಯಕ್ಷ ಡಿ. ಗೋವಿದರಾವ್ ನೇತೃತ್ವದಲ್ಲಿ ಹಾಗೂ ಅಕ್ಕಿಹೊಂಡದ ಚಂದ್ರಶೇಖರ ಸ್ವಾಮೀಜಿ ಸಮ್ಮುಖದಲ್ಲಿ ಸಂವಿಧಾನ ಸುರಕ್ಷತಾ ಸಮಿತಿ ಸದಸ್ಯರು ಸಹ ಪಾಲ್ಗೊಂಡು, ಸಿಐಡಿ ತನಿಖೆಯಲ್ಲಿ ನ್ಯಾಯ ಸಿಗುವ ಭರವಸೆಯಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದರೆ ಸಿಬಿಐಗೆ ವಹಿಸಲೇಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT