ಮಂಗಳವಾರ, ಜೂನ್ 22, 2021
22 °C

ಸಿಂಧೂರ ಲಕ್ಷ್ಮಣ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ವೀರ ಸೇನಾನಿ ಸಿಂಧೂರ ಲಕ್ಷ್ಮಣ ಜಯಂತಿಯನ್ನು ವಿವಿಧ ಸಂಘಟನೆಗಳು ಮಂಗಳವಾರ ನಗರದಲ್ಲಿ ಸರಳವಾಗಿ ಆಚರಿಸಿದವು.

ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಗೋಕುಲ ರಸ್ತೆಯಲ್ಲಿರುವ ಲಕ್ಷ್ಮಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಸಮತಾ ಸೇನಾ, ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ಹಾಗೂ ಪ್ರಗತಿಪರ ವೇದಿಕೆಗಳ ಪದಾಧಿಕಾರಿಗಳು ಸಹ ಸರಳವಾಗಿ ಜಯಂತಿಯನ್ನು ಆಚರಿಸಿದವು. ಲಕ್ಷ್ಮಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸ್ವಾತಂತ್ರ್ಯ ಸೇನಾನಿಯ ಸಾಹಸವನ್ನು ಕೊಂಡಾಡಿದವು.

ಸೇನಾದ ಗುರುನಾಥ ಉಳ್ಳಿಕಾಶಿ, ಡಾ. ತ್ಯಾಗರಾಜ, ಡಾ, ಚೌಹಾಣ, ಪ್ರೊ.ಬಡಿಗೇರ, ಯಲ್ಲಪ್ಪ ಬಾಗಲಕೋಟಿ, ರೈಸ್ ಖೋಜೆ, ಹನಮಂತ ತಳವಾರ ಹಾಗೂ ಲೋಹಿತ ಗಾಮನಗಟ್ಟಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು