ಧಾರವಾಡ: ನಗರದ ಭಾರತೀಯ ಸಂಗೀತ ವಿದ್ಯಾಲಯದ ‘ಸ್ವರ ಗಂಧರ್ವ’ ಪ್ರಶಸ್ತಿಗೆ ಧಾರವಾಡದ ಹಿಂದೂಸ್ತಾನಿ ಗಾಯಕ ಶ್ರೀಪಾದ ಹೆಗಡೆ ಕಂಪ್ಲಿ ಆಯ್ಕೆ ಆಗಿದ್ದಾರೆ.

ಪ್ರಶಸ್ತಿಯು ₹ 1 ಲಕ್ಷ ನಗದು, ಸ್ಮರಣಿಕೆ ಒಳಗೊಂಡಿದೆ.

ಜನವರಿ 11ರಂದು ಧಾರವಾಡದಲ್ಲಿ ನಡೆಯುವ ಪಂಡಿತ ಭೀಮಸೇನ ಜೋಶಿ ಸ್ಮರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.