ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ–ಫಂಡರಪುರ ನಡುವೆ ವಿಶೇಷ ರೈಲು

Last Updated 5 ಜುಲೈ 2019, 15:53 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನೈರುತ್ಯ ರೈಲ್ವೆ ಜುಲೈ 7ರಿಂದ 15ರ ತನಕ ಹುಬ್ಬಳ್ಳಿ–ಪಂಢರಪುರ ವಿಶೇಷ ಪ್ಯಾಸೇಂಜರ್‌ ರೈಲಿನ ಸೌಲಭ್ಯ ಕಲ್ಪಿಸಿದೆ.

ರೈಲು ಪ್ರತಿದಿನ ಬೆಳಿಗ್ಗೆ 5.20ಕ್ಕೆ ಹುಬ್ಬಳ್ಳಿಯಿಂದ ಹೊರಟು ಸಂಜೆ 5.05ಕ್ಕೆ ಪಂಢರಪುರಕ್ಕೆ ತಲುಪಲಿದೆ. ಈ ರೈಲು ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ, ಘಟಪ್ರಭಾ, ರಾಯಬಾಗ, ಕುಡಚಿ ಮತ್ತು ಮೀರಜ್‌ ಮೂಲಕ ಪಂಢರಪುರಕ್ಕೆ ತೆರಳಲಿದೆ.

ಪಂಢರಪುರದಿಂದ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 4.15ಕ್ಕೆ ಹುಬ್ಬಳ್ಳಿ ಮುಟ್ಟಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT