ಹುಬ್ಬಳ್ಳಿ: ದೇಶ ವಿಭಜಿಸುವ ಬಗ್ಗೆ ಹೇಳಿಕೆ ನೀಡಿದ ಸಂಸದ ಡಿ.ಕೆ. ಸುರೇಶ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಈಶ್ವರಪ್ಪ ಹೇಳಿರುವುದರಲ್ಲಿ ತಪ್ಪಿಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಡಿ.ಕೆ. ಸುರೇಶ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.

ದೇಶ ಒಡೆಯೋ ಮಾತು ಬರಬಾರದು. ದೇಶ ಒಡೆಯೋ ಮಾತು ಸರಿ ಅಲ್ಲ. ಇದು ದೇಶದ್ರೋಹಿ ಕೃತ್ಯ ಎಂದು ಹೇಳಿದರು.
.ಪ್ರಚೋದನಕಾರಿ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು.ರಾಷ್ಟ್ರದ್ರೋಹಿಗಳಿಗೆ ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಒತ್ತಾಯ: ಈಶ್ವರಪ್ಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.