ಧಾರವಾಡ: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆ ಶೇ 95.59 ಫಲಿತಾಂಶ ದಾಖಲಿಸಿ, ರಾಜ್ಯ ಶ್ರೇಯಾಂಕ ಪಟ್ಟಿಯಲ್ಲಿ 12 ನೇ ಸ್ಥಾನ ಪಡೆದಿದೆ.

ಕಳೆದ ಬಾರಿ ಶೇ 79.93 ಫಲಿತಾಂಶ ದಾಖಲಿಸಿ 18ನೇ ಸ್ಥಾನ ಪಡೆದಿತ್ತು. ಈ ಬಾರಿ 6 ಸ್ಥಾನ ಮೇಲಕ್ಕೆ ಜಿಗಿದಿದೆ.

ಈ ಬಾರಿ ಪರೀಕ್ಷೆ ಬರೆದಿದ್ದ 26171 ವಿದ್ಯಾರ್ಥಿಗಳ ಪೈಕಿ 24961 ಮಂದಿ ತೇರ್ಗಡೆಯಾಗಿದ್ಧಾರೆ. ಹುಬ್ಬಳ್ಳಿಯ ಅಕ್ಷಯನಗರದ ಚೇತನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಪಾಟೀಲ 625ಕ್ಕೆ 623 (ಶೇ 99.68) ಅಂಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.