ಶುಕ್ರವಾರ, ಸೆಪ್ಟೆಂಬರ್ 18, 2020
28 °C

ಹುಬ್ಬಳ್ಳಿ: ಮಾಜಿ ಶಾಸಕ ಹಾಲಹರವಿ ಪುತ್ರ ಸೂರಜ್ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬಿಜೆಪಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಸೂರಜ್ (15) ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೇಶಪಾಂಡೆ ನಗರದಲ್ಲಿರುವ ತಮ್ಮ ಮನೆಯ ಮೇಲಿನ ಕೋಣೆಯಲ್ಲಿ ಸೂರಜ್ ನೇಣು ಹಾಕಿಕೊಂಡಿದ್ದು, ಕಾರಣ ತಿಳಿದು‌ ಬಂದಿಲ್ಲ ಎಂದು 
ಉಪನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಕಿಮ್ಸ್ ಶವಾಗಾರಕ್ಕೆ ತರಲಾಗಿದೆ.

ಹಾಲಹರವಿ 2008ರಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಮೀಸಲು ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು