ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈರುತ್ಯ ರೈಲ್ವೆ ಇಲಾಖೆಯಿಂದ ವಿಶೇಷ ರೈಲುಗಳ ಸಂಚಾರ

Published 25 ಮೇ 2023, 5:25 IST
Last Updated 25 ಮೇ 2023, 5:25 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತಗ್ಗಿಸುವ ಸಲುವಾಗಿ, ನೈರುತ್ಯ ರೈಲ್ವೆಯು ವಿವಿಧ ನಗರಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿದೆ. 

ಹುಬ್ಬಳ್ಳಿ- ಕಾನ್ಪುರ ವಿಶೇಷ ರೈಲು(06557) ಮೇ 27ರಂದು ರಾತ್ರಿ 11.50 ಗಂಟೆಗೆ  ಹುಬ್ಬಳ್ಳಿಯಿಂದ ಹೊರಟು, ಮೇ 29ರಂದು ಬೆಳಿಗ್ಗೆ 11.10ಕ್ಕೆ ಕಾನ್ಪುರ ಸೆಂಟ್ರಲ್ ನಿಲ್ದಾಣ ತಲುಪಲಿದೆ. 

ಯಶವಂತಪುರ - ವಡೋದರಾದ ವಿಶ್ವಾಮಿತ್ರಿ ವಿಶೇಷ ರೈಲು(06565) ಮೇ 27ರಂದು ಬೆಳಿಗ್ಗೆ 8.15ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಸಂಜೆ 4.30ಕ್ಕೆ ವಡೋದರಾ ನಗರದ ವಿಶ್ವಾಮಿತ್ರಿ ಜಂಕ್ಷನ್‌ ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT