ಶುಕ್ರವಾರ, ಜೂನ್ 25, 2021
29 °C

ಹುಬ್ಬಳ್ಳಿ: ಮಹಿಳಾ ಉದ್ಯಮ ಪಾರ್ಕ್‌ಗೆ ಶೆಟ್ಟರ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್

ಹುಬ್ಬಳ್ಳಿ: ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಇಲ್ಲಿನ ಗಾಮನಗಟ್ಟಿಯಲ್ಲಿರುವ ಮಹಿಳಾ ಉದ್ಯಮ ಪಾರ್ಕ್‌ಗೆ ಸೋಮವಾರ ಭೇಟಿ ನೀಡಿದರು.

ಪಾರ್ಕ್ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಿಇಒ ಡಾ. ಎನ್. ಶಿವಶಂಕರ್ ಹಾಗೂ ಸ್ಥಳೀಯ ಉದ್ಯಮಿಗಳೊಂದಿಗೆ ಚರ್ಚಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು