ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಧಾರವಾಡನ ಜಿಲ್ಲೆಯಲ್ಲಿ ಏರುತ್ತಿರುವ ತಾಪಮಾನ: ಎಳನೀರು, ಕೊಡೆಗಳಿಗೆ ಮೊರೆ

ಗರಿಷ್ಠ 39 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲು
Published : 12 ಮೇ 2025, 5:28 IST
Last Updated : 12 ಮೇ 2025, 5:28 IST
ಫಾಲೋ ಮಾಡಿ
Comments
ಬಿಸಿಲಿನ ಪ್ರಮಾಣ ಹೆಚ್ಚಾದರೆ ಮಾವು ದ್ರಾಕ್ಷಿ ಬೆಳೆಗೆ ಹಾನಿಯಾಗಲ್ಲ. ಆದರೆ ತುಸು ಜೋರಾಗಿ ಗಾಳಿ ಬೀಸಿ ಮಳೆಯಾದರೆ ಮಾವು ದ್ರಾಕ್ಷಿ ಬೆಳೆಗೆ ಹಾನಿಯಾಗುವ ಸಾಧ್ಯತೆ ಇದೆ.
- ರವಿ ಪಾಟೀಲ, ಕೃಷಿ ಹವಾಮಾನ ತಜ್ಞ, ಕೃಷಿ ವಿಶ್ವವಿದ್ಯಾಲಯ ಧಾರವಾಡ
ಬೇಸಿಗೆ ವೇಳೆಯಲ್ಲಿ ಜಾನುವಾರಗಳಿಗೆ ಮೇವಿನ ಸಮಸ್ಯೆಯಾಗದಂತೆ ನಿಭಾಹಿಸಲು ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿನ ಜಾನುವಾರುಗಳಿಗೆ 33 ವಾರ ಆಗುವಷ್ಟು ಮೇವು ದಾಸ್ತಾನು ಇದೆ.
- ಡಾ.ರವಿ ಸಾಲಿಗೌಡ್ರ ಪಶುವೈದ್ಯಕೀಯ ಮತ್ತು ಪಶುಪಾಲನಾ ಉಪನಿರ್ದೇಶಕ ಧಾರವಾಡ. 
ಹುಬ್ಬಳ್ಳಿ ತಾಲ್ಲೂಕಿನ ನೂಲ್ವಿ ಗ್ರಾಮ. ಧಾರವಾಡ ತಾಲ್ಲೂಕಿನ ಬೆಣಚಿ ಗ್ರಾಮದಲ್ಲಿ ನೀರಿನ ಸಮಸ್ಯೆಯಿದ್ದು ಬೋರವೆಲ್‌ ನೀರು ಪೂರೈಸಲಾಗುತ್ತಿದೆ. ಅಗತ್ಯವಿರುವೆಡೆ ನೀರು ಪೂರೈಸಲಾಗುವುದು.
- ಜಗದೀಶ ಪಾಟೀಲ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್‌ 
ಬಿಸಿಲಿನ ತಾಪದಿಂದ ದೇಹವನ್ನು ತಣಿಸಿಕೊಳ್ಳಲು ಹುಬ್ಬಳ್ಳಿಯ ಜನತಾಬಜಾರ್‌ನಲ್ಲಿ ವ್ಯಕ್ತಿಯೊಬ್ಬರು ಕಲ್ಲಂಗಡಿ ಹಣ್ಣನ್ನು ಸೇವಿಸಿದರು
ಪ್ರಜಾವಾಣಿ ಚಿತ್ರ: ಗುರುಹಬೀಬ 
ಬಿಸಿಲಿನ ತಾಪದಿಂದ ದೇಹವನ್ನು ತಣಿಸಿಕೊಳ್ಳಲು ಹುಬ್ಬಳ್ಳಿಯ ಜನತಾಬಜಾರ್‌ನಲ್ಲಿ ವ್ಯಕ್ತಿಯೊಬ್ಬರು ಕಲ್ಲಂಗಡಿ ಹಣ್ಣನ್ನು ಸೇವಿಸಿದರು ಪ್ರಜಾವಾಣಿ ಚಿತ್ರ: ಗುರುಹಬೀಬ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT