ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸಮವಸ್ತ್ರ ವಿತರಿಸಲಾಯಿತು
ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಜಿಲ್ಲೆಯ ಫಲಿತಾಂಶ ಹೆಚ್ಚಳಕ್ಕೆ ಜಿಲ್ಲಾಧಿಕಾರಿ ಸಲಹೆ ಮೇರೆಗೆ ಶಿಕ್ಷಣ ಇಲಾಖೆಯಿಂದ ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಶಾಲಾರಂಭದ ದಿನವೇ ಪಠ್ಯಪುಸ್ತಕ ವಿತರಿಸಿ ಶಿಕ್ಷಕರಿಂದ ಪಾಠ ಬೋಧನೆ ಆರಂಭಿಸಲಾಗಿದೆ
ಎಸ್.ಎಸ್. ಕೆಳದಿಮಠ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ