ಹುಬ್ಬಳ್ಳಿ: ಇನ್ನುಳಿದ ಅವಧಿಗೆ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 'ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಪಕ್ಷದವರು ಎನೇ ಹೇಳಿಕೆ ನೀಡಿದರೂ ಅದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ' ಎಂದರು.

ಮುಖ್ಯಮಂತ್ರಿ ಬದಲಾವಣೆ ಕುರಿತು ರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಜೋಶಿ ಹೇಳಿದರು.

ಇನ್ನು ನಮ್ಮ ಅವಧಿಯೇ ಮುಗಿದಿಲ್ಲ. ಆಗಲೇ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾಗಲು ಪೈಪೋಟಿ ಶುರುವಾಗಿದೆ. ಬೆಂಬಲಿಗರ ಮೂಲಕ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಹೇಳಿಕೆ ಕೊಡಿಸುತ್ತಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.