ಹುಬ್ಬಳ್ಳಿ: ಹಾವೇರಿ ಮತ್ತು ಬ್ಯಾಡಗಿ ರೈಲು ನಿಲ್ದಾಣಗಳ ನಡುವೆ ಹಳಿ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ಮೇ 6, 8, 13, 15 ಮತ್ತು 20ರಂದು ಬಿಕಾನೇರ್ನಿಂದ ಹೊರಡುವ ಬಿಕಾನೇರ್–ಯಶವಂತಪುರ ಎಕ್ಸ್ಪ್ರೆಸ್ ರೈಲನ್ನು (16588) ಮಾರ್ಗ ಮಧ್ಯೆ 75 ನಿಮಿಷ ನಿಯಂತ್ರಿಸಲಾಗುವುದು.

ಮೇ 6, 8, 9, 11, 12, 13, 15, 16, 18, 19, 20, 22 ಮತ್ತು 23ರಂದು ಹೊರಡುವ ಹುಬ್ಬಳ್ಳಿ–ಚಿತ್ರದುರ್ಗ ಡೈಲಿ ಎಕ್ಸ್ಪ್ರೆಸ್ (17347) ರೈಲು ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ ಮತ್ತು ಮಾರ್ಗ ಮಧ್ಯೆ 25 ನಿಮಿಷ ನಿಯಂತ್ರಿಸಲಾಗುವುದು.

ಬೆಳಗಾವಿ–ಮೈಸೂರು ವಿಶ್ವಮಾನವ ದೈನಂದಿನ ಎಕ್ಸ್ಪ್ರೆಸ್ (17325) ರೈಲು ನಿಗದಿತ ಸಮಯಕ್ಕೆ ಸರಿಯಾಗಿ ಸಂಚರಿಸಲಿದೆ. ಈ ಮೊದಲು ಈ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿತ್ತು’ ಎಂದು ರೈಲ್ವೆ ಪ್ರಕಟಣೆಯಲ್ಲಿ ತಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.