ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಸವಾರರಿಂದ ಪೊಲೀಸರು ದಂಡ ವಸೂಲಿ ಮಾಡಿದರು
ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಸಂಚಾರ ನಿಯಮ ಪಾಲಿಸುವಂತೆ ಶಾಲೆ–ಕಾಲೇಜು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಮೋಟಾರ್ ವಾಹನ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು
ರವೀಶ ಸಿ.ಆರ್ ಸಂಚಾರ ಡಿಸಿಪಿ
ತಮ್ಮ ತಮ್ಮ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸಬೇಕು. ಅನೇಕರು ಸಿಗ್ನಲ್‌ಗಳನ್ನು ಲೆಕ್ಕಿಸದೇ ವಾಹನಗಳನ್ನು ಚಲಾಯಿಸುತ್ತಿತ್ತಾರೆ. ಇದರಿಂದ ಅಪಘಾತ ಸಂಭವಿಸಬಹುದು