ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ : ರೈಲು ನಿಲುಗಡೆ ತಾತ್ಕಾಲಿಕ ರದ್ದು

Published 22 ಜುಲೈ 2023, 15:55 IST
Last Updated 22 ಜುಲೈ 2023, 15:55 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ಬನ್ನಿಕೊಪ್ಪ ನಿಲ್ದಾಣದಲ್ಲಿ ಕೆಲವು ರೈಲುಗಳ ನಿಲುಗಡೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಎಸ್‌ಎಸ್‌ಎಸ್‌ ಹುಬ್ಬಳ್ಳಿ– ತಿರುಪತಿ ಡೈಲಿ ವಿಶೇಷ ಪ್ಯಾಸೆಂಜರ್ (07658) ರೈಲು, ಎಸ್‌ಎಸ್‌ಎಸ್‌ ಹುಬ್ಬಳ್ಳಿ–ಗುಂತಕಲ್‌ ಡೈಲಿ ವಿಶೇಷ ಪ್ಯಾಸೆಂಜರ್‌ (07337), ಎಸ್‌ಎಸ್‌ಎಸ್‌ ಹುಬ್ಬಳ್ಳಿ–ಕಾರಟಗಿ ಡೈಲಿ ವಿಶೇಷ ಪ್ಯಾಸೆಂಜರ್ (07381), ಎಸ್‌ಎಸ್‌ಎಸ್‌ ಹುಬ್ಬಳ್ಳಿ– ಕಾರಟಗಿ ಡೈಲಿ ಎಕ್ಸ್‌ಪ್ರೆಸ್ ರೈಲಿಗೆ (17303) ಜುಲೈ 23ರ ವರೆಗೆ ಬನ್ನಿಕೊಪ್ಪದಲ್ಲಿ ನಿಲುಗಡೆ ರದ್ದುಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT