ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ ಮಂಗಳವಾರ ಬಸ್‌ಗಾಗಿ ಪ್ರಯಾಣಿಕರು ಕಾಯುತ್ತಾ ನಿಂತಿದ್ದರು ಪ್ರಜಾವಾಣಿ ಚಿತ್ರ
ಧಾರವಾಡದಲ್ಲಿ ಮಂಗಳವಾರ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದ ಸಾರಿಗೆ ಬಸ್‌ವೊಂದರಲ್ಲಿ ಹಿರಿಯ ನಾಗರಿಕರೊಬ್ಬರು ಕಿಟಕಿಯ ಸರಳು ಹಿಡಿದು ಫುಟ್ ಬೋರ್ಡ್‌ನಲ್ಲಿ ನಿಂತಿದ್ದರು ಪ್ರಜಾವಾಣಿ ಚಿತ್ರ
ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ ಎನ್‌ಡಬ್ಲ್ಯುಕೆಆರ್‌ಟಿಸಿ ಎಂ.ಡಿ ಪ್ರಿಯಾಂಗಾ ಅವರ ಬಸ್‌ಗಳ ಸಂಚಾರ ಪರಿಶೀಲಿಸಿದರು ಪ್ರಜಾವಾಣಿ ಚಿತ್ರ