ಬುಧವಾರ, ಜೂನ್ 29, 2022
24 °C
ಮಲಿಕ್ ಮತ್ತು ಹಾಜಿ ಅಲಿ ಬಂಧಿತರು.

ಹಣ ಕಿತ್ತುಕೊಂಡು ಪರಾರಿ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಹುಬ್ಬಳ್ಳಿ: ನಗರದ ಚಿಟಗುಪ್ಪಿ ಆಸ್ಪತ್ರೆ ಬಳಿ ಬುಧವಾರ ವ್ಯಕ್ತಿಯೊಬ್ಬರಿಂದ ಹಣ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ಘಟನೆ ನಡೆದ 24 ತಾಸಿನೊಳಗೆ ಗುರುವಾರ ಬಂಧಿಸಿದ್ದಾರೆ.

ಮಲಿಕ್ ಮತ್ತು ಹಾಜಿ ಅಲಿ ಬಂಧಿತರು. ಆರೋಪಿಗಳಿಂದ ₹11 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ ಆಟೊ ಮತ್ತು ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಬಂಧನದಿಂದ ವಿದ್ಯಾನಗರ ಮತ್ತು ಉಪನಗರ ಠಾಣೆ ವ್ಯಾಪ್ತಿಯ ಎರಡು ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಸದ್ಯ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು