ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಶ್ವಕ್ಕೆ ಅತ್ಯುತ್ತಮ ಗ್ರಂಥ ಕೊಟ್ಟ ವಾಲ್ಮೀಕಿ: ಪ್ರಲ್ಹಾದ ಜೋಶಿ

Last Updated 9 ಅಕ್ಟೋಬರ್ 2022, 8:44 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ನೈಜ ಘಟನೆಯನ್ನ ರಾಮಾಯಣದಲ್ಲಿ ಚಿತ್ರಿಸಿದ ಮಹರ್ಷಿ ವಾಲ್ಮೀಕಿ ಅವರು, ವಿಶ್ವಕ್ಕೆ ಅತ್ಯುತ್ತಮವಾದ ರಾಮಾಯಣ ಗ್ರಂಥವನ್ನು ಕೊಟ್ಟರು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ವಾಲ್ಮೀಕಿ ಜಯಂತಿ ಅಂಗವಾಗಿ, ನಗರ ಇಂದಿರಾ ಗಾಜಿನ ಮನೆಯಲ್ಲಿರುವ ವಾಲ್ಮೀಕಿ ಪುತ್ಥಳಿಗೆ ಭಾನುವಾರ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ‘ವಾಲ್ಮೀಕಿ ದೇಶ‌ ಕಂಡ ಶ್ರೇಷ್ಠ ದಾರ್ಶನಿಕ. ಅವರು ನೀಡಿರುವ ಸಾರ್ವಕಾಲಿಕ ಶ್ರೇಷ್ಠ ಗ್ರಂಥ ರಾಮಾಯಣದ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT