ಗುರುವಾರ , ಮೇ 19, 2022
23 °C

ಉಣಕಲ್‌ ಸಿದ್ದಪ್ಪಜ್ಜನ ರಥೋತ್ಸವ ಸಡಗರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಇಲ್ಲಿನ ಉಣಕಲ್ ಸಿದ್ದಪ್ಪಜ್ಜನ ರಥೋತ್ಸವ ಶನಿವಾರ ಸಂಜೆ ಸಡಗರದಿಂದ ನಡೆಯಿತು.

ಕೋವಿಡ್ ಕಾರಣಕ್ಕಾಗಿ ಹಿಂದಿನ ಎರಡು ವರ್ಷ ಈ ವರ್ಷದಷ್ಟು ಸಂಭ್ರಮದಿಂದ ಜಾತ್ರೆ ನಡೆದಿರಲಿಲ್ಲ.

ಬೆಳಿಗ್ಗೆಯಿಂದಲೇ ಮಠದ ಕೈಲಾಸ ಮಂಟಪದಲ್ಲಿ ಸಾಮೂಹಿಕ ವಿವಾಹ ಜರುಗಿದವು.  ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೇವಸ್ಥಾನ ಹಾಗೂ ದೇವರ ಮೂರ್ತಿಯನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಸಾವಿರಾರು ಜನ ಭಕ್ತರು ಸಾಕ್ಷಿಯಾದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.