ಶನಿವಾರ, ಸೆಪ್ಟೆಂಬರ್ 25, 2021
22 °C

ಅನ್ಲಾಕ್ 2.0 ಧಾರವಾಡ ಜಿಲ್ಲೆಗೂ ಅನ್ವಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಗಲಿನ ವೇಳೆ ಸಂಪೂರ್ಣ ಲಾಕ್ ಡೌನ್ ಸಡಿಲಿಕೆ ಜಿಲ್ಲೆಗಳ ಪಟ್ಟಿಗೆ ಧಾರವಾಡವನ್ನೂ ಸೇರಿಸಲಾಗಿದೆ.

ಸೋಮವಾರದಿಂದ ಧಾರವಾಡ ಜಿಲ್ಲೆಯಲ್ಲಿ ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ಎಲ್ಲ ಬಗೆಯ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಹೊಸ ಕೋವಿಡ್ ಪ್ರಕರಣಗಳ ಸರಾಸರಿ ಸಂಖ್ಯೆ ಶೇ 5 ಕ್ಕಿಂತ ಕಡಿಮೆ ಇರುವ ಕಾರಣ ಧಾರವಾಡ ಜಿಲ್ಲೆಯಲ್ಲಿ ಹಗಲಿನ ವೇಳೆ ಪೂರ್ಣ ಲಾಕ್ ಡೌನ್ ಸಡಿಲಿಕೆಗೆ ತೀರ್ಮಾನಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು