ಉಪ್ಪಿನಬೆಟಗೇರಿ: ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಉರ್ದು ಶಾಲೆ ವತಿಯಿಂದ 5 ವರ್ಷ 10 ತಿಂಗಳು ಪೂರೈಸಿದ ‘ಮಕ್ಕಳನ್ನು ನಮ್ಮ ಶಾಲೆಗೆ ಸೇರಿಸಿ’ ಘೋಷ ವಾಕ್ಯದೊಂದಿಗೆ ಗ್ರಾಮದಲ್ಲಿ ಮಂಗಳವಾರ ಆಂದೋಲನ ನಡೆಸಲಾಯಿತು.

ಶಿಕ್ಷಕ ಮಹದೇವ ಸತ್ತಿಗೇರಿ ಮಾತನಾಡಿ, ’ಉತ್ತಮ ಕಲಿಕೆ ಉಜ್ವಲ ಭವಿಷ್ಯ’ ಎಂಬ ಧ್ಯೇಯದೊಂದಿಗೆ ಶಾಲೆ ಪ್ರಾರಂಭೋತ್ಸವ ಮಾಡಲಾಗಿದೆ. ಪಾಲಕರು ನಿಷ್ಕಾಳಜಿ ವಹಿಸದೆ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರೇವಣಸಿದ್ದಪ್ಪ ನವಲಗುಂದ, ಪ್ರಭಾರಿ ಮುಖ್ಯ ಶಿಕ್ಷಕಿ ಆರ್.ಎಂ. ಮಕಾದಮ್, ಆರ್.ಡಿ.ಭಜಂತ್ರಿ, ಎಜಾಜ್ ಚಾಂದವಾಲೆ, ಆಸ್ಮಾ ಪಠಾಣ, ಆಫ್ರೀನ್ ಖಾತರಕಿ, ಸಾಯಿರಾಬಾನು, ಇನ್ನಿತರ ಶಿಕ್ಷಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-24-1322912384

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.