ಸೋಮವಾರ, ಅಕ್ಟೋಬರ್ 21, 2019
23 °C

ವರ್ತಿಕಾ ಕಟಿಯಾರ್ ವರ್ಗಾವಣೆ ಆದೇಶಕ್ಕೆ ತಡೆ ನೀಡಿದ ಸಿಎಟಿ

Published:
Updated:

ಬೆಂಗಳೂರು: ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ವರ್ಗಾವಣೆಗೆ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮಧ್ಯಂತರ ತಡೆ ನೀಡಿದೆ.

ಒಂದು ತಿಂಗಳ ಹಿಂದೆ ರಾಜ್ಯ ಸರ್ಕಾರ ವರ್ತಿಕಾ ಅವರನ್ನು ವರ್ಗಾವಣೆ ಮಾಡಿತ್ತು. ಈ ಆದೇಶವನ್ನು ಅವರು ಸಿಎಟಿಯಲ್ಲಿ ಪ್ರಶ್ನಿಸಿದ್ದರು‌.

ಇದನ್ನೂ ಓದಿ: ಟಿಪ್ಪು ಜಯಂತಿ ಗಲಭೆ, ವರ್ತಿಕಾ ಕಟಿಯಾರ್‌ ಆರೋಪ ಮುಕ್ತ

ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಆಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಧಾರವಾಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಾಜ್ಯ ಸರ್ಕಾರ ಆಗಸ್ಟ್‌ 30ರಂದು ನೇಮಿಸಿತ್ತು. ಅದಕ್ಕೂ ಮೊದಲು ಜಿ.ಸಂಗೀತಾ ಅವರು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)