ಮಂಗಳವಾರ, ಮೇ 24, 2022
31 °C

ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ (96) ಬುಧವಾರ ನಿಧನರಾದರು. ಅವರಿಗೆ ಪುತ್ರಿ ಇದ್ದಾರೆ.

ಏಣಗಿ ಬಾಳಪ್ಪ ಅವರ ಪತ್ನಿ ಹಾಗೂ ನಟರಾಜ ಏಣಗಿ ಅವರ ತಾಯಿಯಾದ ಇವರು ಹಲವು ನಾಟಕ ಹಾಗೂ ಚಲನಚಿತ್ರಗಳಲ್ಲೂಯೂ ನಟಿಸಿದ್ದಾರೆ. 

ಮೃತರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 2ಕ್ಕೆ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು