ಹಳೇಹುಬ್ಬಳ್ಳಿ ಚನ್ನಪೇಟೆಯಲ್ಲಿ ತುಳಜಾಭವಾನಿ ಪಲ್ಲಕ್ಕಿ ಮೆರವಣಿಗೆ ಗುರುವಾರ ನಡೆಯಿತು
ಹುಬ್ಬಳ್ಳಿ ದಾಜಿಬಾನಪೇಟೆಯಲ್ಲಿರುವ ದುರ್ಗಾದೇವಿ ದೇವಸ್ಥಾನದಲ್ಲಿ ದ್ಯಾಮವ್ವ ಹಾಗೂ ದುರ್ಗಾದೇವಿ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
ಹುಬ್ಬಳ್ಳಿ ಗೋಕುಲರಸ್ತೆಯ ರಾಜಧಾನಿ ಕಾಲೊನಿಯಲ್ಲಿ ಪ್ರತಿಷ್ಠಾಪಿಸಿದ್ದ ದುರ್ಗಾದೇವಿ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಭಕ್ತರು ಸಂಭ್ರಮಿಸಿದರು
ದಸರಾ ಅಂಗವಾಗಿ ಸ್ಥಾಪಿಸಿದ್ದ ಘಟವನ್ನು ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಗುರುವಾರ ವಿಸರ್ಜಿಸಲಾಯಿತು
ಕಲಘಟಗಿ ತಾಲ್ಲೂಕಿನ ಮಿಶ್ರಿಕೋಟೆಯಲ್ಲಿ ರಾವಣದಹನ ನೆರವೇರಿಸಲಾಯಿತು