ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಶವದ ಕಾರಣ ಕೆರೆ ಖಾಲಿ ಮಾಡಿದರು: ಹನಿ ನೀರಿಗೂ ಪರದಾಟ

Published 25 ಏಪ್ರಿಲ್ 2024, 11:09 IST
Last Updated 25 ಏಪ್ರಿಲ್ 2024, 11:09 IST
ಅಕ್ಷರ ಗಾತ್ರ

ಹುಬ್ಬಳ್ಳಿಯ ಉಮಚಗಿ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು. ಗ್ರಾಮಸ್ಥರ ತಪ್ಪಿನಿಂದ ಸಂಕಷ್ಟಕ್ಕೀಡಾಗಿದ್ದಾರೆ. ಎರಡು ಕೆರೆಗಳಲ್ಲಿ ನೀರಿದ್ದು ಒಂದು ಕೆರೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು, ಹೀಗಾಗಿ ನೀರನ್ನು ಖಾಲಿ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಗ್ರಾಮ ಪಂಚಾಯಿತಿ ನೀರು ಖಾಲಿ ಮಾಡಿದ್ದರಿಂದ, ಮತ್ತೊಂದು ಕೆರೆಯನ್ನ ಅವಲಂಬಿಸಿದ್ದ ಗ್ರಾಮಸ್ಥರಿಗೆ ಮತ್ತೊಂದು ಶಾಕ್ ಎದುರಾಗಿದ್ದು ಬರಗಾಲದಿಂದ ಮತ್ತೊಂದು ಕೆರೆ ನೀರು ಬತ್ತಿಹೋಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT