ಹುಬ್ಬಳ್ಳಿ: ಯೋಗ ಸ್ಪರ್ಧೆ ನ. 24ಕ್ಕೆ
ಹುಬ್ಬಳ್ಳಿ: ನಗರದ ಕೆ.ಎಲ್.ಇ ಶಾಲೆಯಿಂದ ಹುಬ್ಬಳ್ಳಿಯ ಸ್ವಸ್ತಿಕ ಯೋಗ ಅಕಾಡೆಮಿ, ಆದಿಯೋಗಿ ಚಾರಿಟೇಬಲ್ ಟ್ರಸ್ಟ್ ಹಾಗೂ ಯುವಯೋಧ ಸ್ಫೋರ್ಟ್ ಕ್ಲಬ್ ಸಹಯೋಗದಲ್ಲಿ ನ. 24ರಂದು ರಾಜ್ಯಮಟ್ಟದ ಮುಕ್ತ ಯೋಗ ಸ್ಪರ್ಧೆ ಆಯೋಜಿಸಲಾಗಿದೆ.
6 ವರ್ಷದಿಂದ 60 ವಯೋಮಾನದವರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಮಾಹಿತಿಗೆ ಮೊ.70222 39259 / 96636 56483 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.